ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ನಮ್ಮ ಸಹಕಾರ ಸಂಘಕ್ಕೆ ಸತತ ಎಂಟನೇ ವರ್ಷದ ಸಾಧನ ಪ್ರಶಸ್ತಿ ಗೌರವ. ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರ ಪರವಾಗಿ ಉಪಾಧ್ಯಕ್ಷರಾದ ಶ್ರೀ ಭಗೀರಥ ಜಿ ಹಾಗೂ ವಿಶೇಷಾಧಿಕಾರಿ ಯಂ ಮೋನಪ್ಪ ಪೂಜಾರಿ ಕಂಡೆತ್ಯಾರು ಪಡೆದುಕೊಂಡರು.
2020-21 ನೇ ಸಾಲಿನ ಸಾಧನೆಯನ್ನು ಗುರುತಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ
-
-
ಯುವವಾಹಿನಿ (ರಿ) ಬೆಳ್ತಂಗಡಿ ಘಟಕದಿಂದ ಸಾಧನ ಪ್ರಶಸ್ತಿ-
-
ಬಾಗಲಕೋಟೆಯಲ್ಲಿ ನಡೆದ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಉತ್ತಮ ಸಹಕಾರ ಸಂಘ ಪ್ರಶಸ್ತಿ
Copyright © 2024 ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ನಿ. ಬೆಳ್ತಂಗಡಿ - All Rights Reserved.
We use cookies to analyze website traffic and optimize your website experience. By accepting our use of cookies, your data will be aggregated with all other user data.